
ಲೋಕಸಭಾ ಚುನಾವಣೆ 2019ರ ಅಂಗವಾಗಿ ನಮ್ಮ ಮಹಾವಿದ್ಯಾಲಯದಲ್ಲಿ “ಮತದಾರರ ಜಾಗೃತಿ ಕಾರ್ಯಕ್ರಮ” (SVEEP) “ಮತದಾರರ ಖಾತ್ರಿ ಯಂತ್ರ ಪ್ರಾತ್ಯಕ್ಷಿಕೆ” ಕಾರ್ಯಕ್ರಮದ ಮೂಲಕ ಪ್ರಥಮಬಾರಿಗೆ ಮತವನ್ನು ಚಲಾಯಿಸುವಂತಹ ವಿದ್ಯಾರ್ಥಿಗಳಿಗೆ ಮತವನ್ನು ಚಲಾಯಿಸುವ ಬಗ್ಗೆ ಪ್ರಾಯೋಗಿಕವಾಗಿ ಮಾತಿಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಪ್ರಭಾಕರ ಚಿಕ್ಕನಮನೆ, ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ ವಿಭಾಗ, ತಾಲೂಕ ಪಂಚಾಯತ ಭಟ್ಕಳ., ಶ್ರೀ ಸಮ್ಸುದ್ದೀನ್, ಅಧಿಕಾರಿಗಳು ಅಲ್ಪಸಂಖ್ಯಾತ ಕಛೇರಿ ಭಟ್ಕಳ ಮತ್ತು ಶ್ರೀ ಸಂತೋಷ ಶ್ರೇಷ್ಠೆ, ಬಿ.ಆರ್.ಪಿ. ಭಟ್ಕಳ ಇವರುಗಳು ಉಪಸ್ಥಿತರಿದ್ದರು.